KPSC Job Recruitment Group-c | ಕರ್ನಾಟಕ ಲೋಕ ಸೇವಾ ಆಯೋಗವು ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
ದಿನಾಂಕ 31.07.2020 ರಂದು ಕರ್ನಾಟಕ ಲೋಕಸೇವಾ ಆಯೋಗವು ತಾಂತ್ರಿಕೇತರ ಗ್ರೂಪ - ಸಿ ವೃಂದದ ಹುದ್ದೇಗಳಿಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು. Karnataka Public Service commission ಕರ್ನಾಟಕ ಲೋಕಸೇವಾ ಆಯೋಕ ಒಟ್ಟು ಹುದ್ದೆಗಳ ಸಂಖ್ಯೆ: RPC- 244 + HK 279 = 523 ಒಟ್ಟು ಹುದ್ದೆಗಳು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20.08.2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.09.2020 ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21.09.2020 ಸ್ಪರ್ದಾತ್ಮಕ ಪರೀಕ್ಷೆಯ ದಿನಾಂಕ: ನಂತರ ಪ್ರಕಟಿಸಲಾಗುವುದು. ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು: 600 ಪ್ರವರ್ಗ 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ -300 ಮಾಜಿ ಸೈನಿಕರಿಗೆ -50 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವೀಕಲ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯತಿ. 35 ರೂಪಾಯಿ ಪ್ರಕ್ರೀಯಾ ಶುಲ್ಕ ಎಲ್ಲಾ ಅಭ್ಯರ್ಥಿಗಳಿಗೆ ಇರುವುದು. ಸ್ಪರ್ದಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಇದ್ದು. ಋಣಾತ್ಮಕ ಅಂಕಗಳಿರುತ್ತವೆ. 2 ಪತ್ರಿಕೆಗಳಿರುತ್ತವೆ. ಶೈಕ್ಷಣಿಕ ವಿದ್ಯಾರ್ಹತೆ: ಆಯಾ ಹುದ್ದೆಗಳಿಗೆ ನಿಗಧಿಪಡಿಸಿರುವ ವಿದ್ಯಾರ್ಹತೆ. ಹೆಚ್ಚಿನ ಮಾಹಿತಿಗಾಗಿ: ಇಲ್ಲಿ ಕ್ಲಿಕ್ ಮಾಡಿ: ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ***** Karnataka Educations | KPSC Job Recruitment Group-c | ಕರ್ನಾಟಕ ಲೋಕ ಸೇವಾ ಆಯೋಗವು ಗ್ರೂಪ್-ಸಿ ತಾಂತ್ರಿಕೇತ...