KPSC Job Recruitment Group-c | ಕರ್ನಾಟಕ ಲೋಕ ಸೇವಾ ಆಯೋಗವು ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ದಿನಾಂಕ 31.07.2020 ರಂದು ಕರ್ನಾಟಕ ಲೋಕಸೇವಾ ಆಯೋಗವು ತಾಂತ್ರಿಕೇತರ ಗ್ರೂಪ - ಸಿ ವೃಂದದ ಹುದ್ದೇಗಳಿಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು. 

Karnataka Public Service commission
ಕರ್ನಾಟಕ ಲೋಕಸೇವಾ ಆಯೋಕ

KPSC Job Recruitment Group-c | ಕರ್ನಾಟಕ ಲೋಕ ಸೇವಾ ಆಯೋಗವು ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಒಟ್ಟು ಹುದ್ದೆಗಳ ಸಂಖ್ಯೆ: RPC- 244 + HK 279 = 523 ಒಟ್ಟು ಹುದ್ದೆಗಳು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20.08.2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.09.2020
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21.09.2020
ಸ್ಪರ್ದಾತ್ಮಕ ಪರೀಕ್ಷೆಯ ದಿನಾಂಕ: ನಂತರ ಪ್ರಕಟಿಸಲಾಗುವುದು.



ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು: 600
ಪ್ರವರ್ಗ 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ -300
ಮಾಜಿ ಸೈನಿಕರಿಗೆ -50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವೀಕಲ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯತಿ.

35 ರೂಪಾಯಿ ಪ್ರಕ್ರೀಯಾ ಶುಲ್ಕ ಎಲ್ಲಾ ಅಭ್ಯರ್ಥಿಗಳಿಗೆ ಇರುವುದು.

ಸ್ಪರ್ದಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಇದ್ದು. ಋಣಾತ್ಮಕ ಅಂಕಗಳಿರುತ್ತವೆ.
2 ಪತ್ರಿಕೆಗಳಿರುತ್ತವೆ.
ಶೈಕ್ಷಣಿಕ ವಿದ್ಯಾರ್ಹತೆ: ಆಯಾ ಹುದ್ದೆಗಳಿಗೆ ನಿಗಧಿಪಡಿಸಿರುವ ವಿದ್ಯಾರ್ಹತೆ.


ಹೆಚ್ಚಿನ ಮಾಹಿತಿಗಾಗಿ: ಇಲ್ಲಿ ಕ್ಲಿಕ್ ಮಾಡಿ:


*****
Karnataka Educations | KPSC Job Recruitment Group-c | ಕರ್ನಾಟಕ ಲೋಕ ಸೇವಾ ಆಯೋಗವು ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ


Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon