ಕನ್ನಡ ಸಾಹಿತ್ಯ ಸಮ್ಮೇಳನಗಳು, ಅವುಗಳು ನಡೆದ ವರ್ಷ, ಸ್ಥಳ ಮತ್ತು ಅವುಗಳ ಅಧ್ಯಕ್ಷರು Akhila Bharata Kannada Sahitya Sammelana

- :ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು:-


85th Akhila bharata Kannada Sahitya sammelana Place Kalaburagi


ಸಮ್ಮೇಳನದ ಸಂಖ್ಯೆ : ನಡೆದ ವರ್ಷ: ನಡೆದ ಸ್ಥಳ : ಅಧ್ಯಕರು

೧೯೧೫ ಬೆಂಗಳೂರು ಎಚ್.ವಿ.ನಂಜುಂಡಯ್ಯ
೧೯೧೬ ಬೆಂಗಳೂರು ಎಚ್.ವಿ.ನಂಜುಂಡಯ್ಯ
೧೯೧೭ ಮೈಸೂರುಎಚ್.ವಿ.ನಂಜುಂಡಯ್ಯ
೧೯೧೮ ಧಾರವಾಡ ಆರ್.ನರಸಿಂಹಾಚಾರ್
೧೯೧೯ ಹಾಸನ ಕರ್ಪೂರ ಶ್ರೀನಿವಾಸರಾವ್
೧೯೨೦ ಹೊಸಪೇಟೆ ರೊದ್ದ ಶ್ರೀನಿವಾಸರಾವ
೧೯೨೧ ಚಿಕ್ಕಮಗಳೂರು ಕೆ.ಪಿ.ಪುಟ್ಟಣ್ಣ ಶೆಟ್ಟಿ
೧೯೨೨ ದಾವಣಗೆರೆ ಎಂ.ವೆಂಕಟಕೃಷ್ಣಯ್ಯ
1೯೨೩ ಬಿಜಾಪುರ ಸಿದ್ಧಾಂತಿ ಶಿವಶಂಕರಶಾಸ್ತ್ರಿ
೧೦ ೧೯೨೪ ಕೋಲಾರ ಹೊಸಕೋಟೆ ಕೃಷ್ಣಶಾಸ್ತ್ರಿ
೧೧ ೧೯೨೫ ಬೆಳಗಾವಿ ಬೆನಗಲ್ ರಾಮರಾವ್
೧೨ ೧೯೨೬ ಬಳ್ಳಾರಿ .ಗು.ಹಳಕಟ್ಟಿ
೧೩ ೧೯೨೭ ಮಂಗಳೂರು ಆರ್.ತಾತಾಚಾರ್ಯ
೧೪ ೧೯೨೮ ಕಲಬುರ್ಗಿಬಿ ಎಂ ಶ್ರೀ
೧೫ ೧೯೨೯ ಬೆಳಗಾವಿ ಮಾಸ್ತಿ ವೆಂಕಟೇಶಅಯ್ಯಂಗಾರ್
೧೬ ೧೯೩೦ ಮೈಸೂರು ಆಲೂರು ವೆಂಕಟರಾಯರು
೧೭ ೧೯೩೧ ಕಾರವಾರ ಮುಳಿಯ ತಿಮ್ಮಪ್ಪಯ್ಯ
೧೮ ೧೯೩೨ ಮಡಿಕೇರಿಡಿ ವಿ ಜಿ
೧೯ ೧೯೩೩ ಹುಬ್ಬಳ್ಳಿ ವೈ.ನಾಗೇಶ ಶಾಸ್ತ್ರಿ
೨೦ ೧೯೩೪ ರಾಯಚೂರು ಪಂಜೆ ಮಂಗೇಶರಾಯರು
೨೧ ೧೯೩೫ ಮುಂಬಯಿ ಎನ್.ಎಸ್.ಸುಬ್ಬರಾವ್
೨೨ ೧೯೩೭ ಜಮಖಂಡಿ ಬೆಳ್ಳಾವೆವೆಂಕಟನಾರಣಪ್ಪ
೨೩ ೧೯೩೮ ಬಳ್ಳಾರಿ ರಂಗನಾಥ ದಿವಾಕರ
೨೪ ೧೯೩೯ ಬೆಳಗಾವಿ ಮುದವೀಡುಕೃಷ್ಣರಾಯರು
೨೫ ೧೯೪೦ ಧಾರವಾಡ ವೈ.ಚಂದ್ರಶೇಖರ ಶಾಸ್ತ್ರಿ
೨೬ 1೯೪೧ ಹೈದರಾಬಾದ್ .ಆರ್.ಕೃಷ್ಣಶಾಸ್ತ್ರಿ
೨೭ ೧೯೪೩ ಶಿವಮೊಗ್ಗ .ರಾ.ಬೇಂದ್ರೆ
೨೮ ೧೯೪೪ ರಬಕವಿ ಎಸ್.ಎಸ್.ಬಸವನಾಳ
೨೯ ೧೯೪೫ ಮದರಾಸು ಟಿ ಪಿ ಕೈಲಾಸಂ
೩೦ ೧೯೪೭ ಹರಪನಹಳ್ಳಿ ಸಿ.ಕೆ.ವೆಂಕಟರಾಮಯ್ಯ
೩೧ ೧೯೪೮ ಕಾಸರಗೋಡುತಿ.ತಾ.ಶರ್ಮ
೩೨ ೧೯೪೯ ಕಲಬುರ್ಗಿ ಉತ್ತಂಗಿ ಚನ್ನಪ್ಪ
೩೩ ೧೯೫೦ ಸೊಲ್ಲಾಪುರ ಎಮ್.ಆರ್.ಶ್ರೀನಿವಾಸಮೂರ್ತಿ
೩೪ ೧೯೫೧ ಮುಂಬಯಿ ಗೋವಿಂದ ಪೈ
೩೫ ೧೯೫೨ ಬೇಲೂರು ಎಸ್.ಸಿ.ನಂದೀಮಠ
೩೬ ೧೯೫೪ ಕುಮಟಾ ವಿ.ಸೀತಾರಾಮಯ್ಯ
೩೭ ೧೯೫೫ ಮೈಸೂರು ಶಿವರಾಮ ಕಾರಂತ
೩೮ ೧೯೫೬ ರಾಯಚೂರು ಶ್ರೀರಂಗ
೩೯ ೧೯೫೭ ಧಾರವಾಡ ಕುವೆಂಪು
೪೦ ೧೯೫೮ ಬಳ್ಳಾರಿ ವಿ.ಕೆ.ಗೋಕಾಕ
೪೧ ೧೯೫೯ ಬೀದರ ಡಿ.ಎಲ್.ನರಸಿಂಹಾಚಾರ್
೪೨ ೧೯೬೦ ಮಣಿಪಾಲ .. ಕೃಷ್ಣರಾಯ..
೪೩೧೯೬೧ ಗದಗ ಕೆ.ಜಿ.ಕುಂದಣಗಾರ
೪೪ ೧೯೬೩ ಸಿದ್ದಗಂಗಾ ರಂ.ಶ್ರೀ.ಮುಗಳಿ
೪೫ ೧೯೬೫ಕಾರವಾರಕಡೆಂಗೋಡ್ಲು ಶಂಕರಭಟ್ಟ
೪೬ ೧೯೬೭ ಶ್ರವಣಬೆಳಗೊಳ .ನೇ.ಉಪಾಧ್ಯೆ
೪೭ ೧೯೭೦ ಬೆಂಗಳೂರು ದೇ.ಜವರೆಗೌಡ
೪೮ ೧೯೭೪ ಮಂಡ್ಯ ಜಯದೇವಿತಾಯಿ ಲಿಗಾಡೆ
೪೯ ೧೯೭೬ ಶಿವಮೊಗ್ಗ ಎಸ್.ವಿ.ರಂಗಣ್ಣ
೫೦ ೧೯೭೮ ದೆಹಲಿ ಜಿ.ಪಿ.ರಾಜರತ್ನಂ
೫೧ ೧೯೭೯ ಧರ್ಮಸ್ಥಳ ಗೋಪಾಲಕೃಷ್ಣ ಅಡಿಗ
೫೨ ೧೯೮೦ ಬೆಳಗಾವಿ ಬಸವರಾಜ ಕಟ್ಟೀಮನಿ
೫೩ ೧೯೮೧ ಚಿಕ್ಕಮಗಳೂರು ಪು.ತಿ.ನರಸಿಂಹಾಚಾರ್
೫೪ ೧೯೮೧ ಮಡಿಕೇರಿ ಶಂ.ಬಾ.ಜೋಶಿ
೫೫ ೧೯೮೨ ಶಿರಸಿ ಗೊರೂರು ರಾಮಸ್ವಾಮಿಐಯಂಗಾರ್
೫೬ ೧೯೮೪ ಕೈವಾರ .ಎನ್.ಮೂರ್ತಿ ರಾವ್
೫೭ ೧೯೮೫ ಬೀದರ್. ಹಾ.ಮಾ.ನಾಯಕ
೫೮ ೧೯೮೭ ಕಲಬುರ್ಗಿ ಸಿದ್ದಯ್ಯ ಪುರಾಣಿಕ
೫೯ ೧೯೯೦ ಹುಬ್ಬಳ್ಳಿ ಆರ್.ಸಿ.ಹಿರೇಮಠ
೬೦ ೧೯೯೧ ಮೈಸೂರು ಕೆ.ಎಸ್. ನರಸಿಂಹಸ್ವಾಮಿ
೬೧ ೧೯೯೨ ದಾವಣಗೆರೆ ಜಿ.ಎಸ್.ಶಿವರುದ್ರಪ್ಪ
೬೨ ೧೯೯೩ ಕೊಪ್ಪ್ಪಳ ಸಿಂಪಿ ಲಿಂಗಣ್ಣ
೬೩ ೧೯೯೪ ಮಂಡ್ಯ ಚದುರಂಗ
೬೪ ೧೯೯೫ ಮುದೋಳ ಎಚ್ ಎಲ್ ನಾಗೇಗೌಡ..
೬೫ ೧೯೯೬ ಹಾಸನ ಚನ್ನವೀರ ಕಣವಿ
೬೬ ೧೯೯೭ ಮಂಗಳೂರು ಕಯ್ಯಾರ ಕಿಞ್ಞಣ್ಣ ರೈ
೬೭ ೧೯೯೯ ಕನಕಪುರ ಎಸ್.ಎಲ್.ಭೈರಪ್ಪ
೬೮ ೨೦೦೦ ಬಾಗಲಕೋಟೆ ಶಾಂತಾದೇವಿ ಮಾಳವಾಡ
೬೯ ೨೦೦೨ ತುಮಕೂರು ಯು.ಆರ್. ಅನಂತಮೂರ್ತಿ
೭೦ ೨೦೦೩ ಬೆಳಗಾವಿ ಪಾಟಿಲ ಪುಟ್ಟಪ್ಪ
೭೧ ೨೦೦೪ ಮೂಡುಬಿದಿರೆ ಕಮಲಾ ಹಂಪನಾ..
೭೨ ೨೦೦೬ ಬೀದರ್ ಶಾಂತರಸ ಹೆಂಬೆರಳು
೭೩ ೨೦೦೭ ಶಿವಮೊಗ್ಗ ನಿಸಾರ್ ಅಹಮ್ಮದ್
೭೪ ೨೦೦೮ ಉಡುಪಿ ಎಲ್. ಎಸ್. ಶೇಷಗಿರಿ ರಾವ್
೭೫ ೨೦೦೯ ಚಿತ್ರದುರ್ಗ ಎಲ್. ಬಸವರಾಜು
೭೬ ೨೦೧೦ ಗದಗ ಗೀತಾ ನಾಗಭೂಷಣ
೭೭ ೨೦೧೧ ಬೆಂಗಳೂರು ಜಿ. ವೆಂಕಟಸುಬ್ಬಯ್ಯ
೭೮ ೨೦೧೨ ಗಂಗಾವತಿ ಸಿ.ಪಿ ಕೃಷ್ಣಕುಮಾರ್
೭೯ ೨೦೧೩ ವಿಜಾಪುr ಕೋ.ಚನ್ನಬಸಪ್ಪ
೮೦ ೨೦೧೪ ಕೊಡಗು ನಾ ಡಿಸೋಜ
೮೧ ೨೦೧೫ ಶ್ರವಣಬೆಳಗೊಳ ಡಾ. ಸಿದ್ದಲಿಂಗಯ್
೮೨ ೨೦೧೬ ರಾಯಚೂರು ಡಾ.ಬರಗೂರು ರಾಮಚಂದ್ರಪ್ಪಾ
೮೩ ೨೦೧೭ ಮೈಸೂರು.. ಚಂದ್ರಶೇಖರ ಪಾಟೀಲ.
೮೪ ೨೦೧೮ ಧಾರವಾಡ....
೮೫ ೨೦೧೯ ಕಲ್ಬುಗಿ೯... ಎಚ್ ಎಸ್ ವೆಂಕಟೇಶ್ ಮೂತಿ೯

-------------------------------------------------------------------

Tags
Akhila Bharata kannada Sahitya Sammelanagalu, Sahitya Sammelanagalu nadeda varshagalu, Kannada Sahitya Sammelana, 85ne Kannada Sahitya sammelana, Sahitay Sammelanagalu mattu avugalu nadeda varsha, Kannada Sahitya Sammelanagala Adyaksharu,
--------------------------------------------------------------------------------------

General Knowledge Multiple Choice Questions

First Class to 10th Class all Subject All Text Books

10th Class All Subject Work Book

4th Class To 10th Class All Subject All Class Work book

9th class All Subject Work Book

Government orders

How to Get Loosed Adhaar Card Without mobile No

PUC II year al Subject Text book free

Disable Persons Related Orders


Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon