Social Welfer Departmetn insentive Scheem |Scholorship amount| Prize money for SSLC PUC and Degree Student| 2020-21 Year Scholorship|

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 1 ಲಕ್ಷ ರೂಪಾಯಿ ನಗದು ಪ್ರೋತ್ಸಾಹ ಧಾನ ಮತ್ತು ಪ್ರಶಸ್ತಿ ವಿತರಣೆ-2020

ಸಮಾಜ ಕಲ್ಯಾಣ ಇಲಾಖೆಯು 2019-20ನೇ ಸಾಲಿನ ಪ್ರೋತ್ಸಾಹಧನ ಯೋಜನೆಗಳನ್ನು ಪ್ರಕಟಿಸಿದೆ.

Social Welfer Departmetn insentive Scheem |Scholorship amount| Prize money for SSLC PUC and Degree Student| 2020-21 Year Scholorship|

ವಿವಿಧ ರೀತಿಯಾದ ಶೈಕ್ಷಣಿಕ ಕೋರ್ಸುಗಳಿಗೆ 2019-20ನೇ ಸಾಲಿನ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೇಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹದಾಯಕ ವಾಗಿ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿದೆ.

ಸ್ವಾತಂತ್ರ್ಯ ಹೋರಾಡದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಬಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೇಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಲಕ್ಷ (1 ಲಕ್ಷ ರೂಪಾಯಿ) ರೂಪಾಯಿ ನಗದು ಪ್ರೋತ್ಸಾಹಧನ ಪ್ರಶಸ್ತಿ ಮಂಜೂರು ಮಾಡಲಾಗಿದೆ.

ಪ್ರೋತ್ಸಾಹದಾಯಕ ಯೋಜನೆಗಳು ಯಾರಿಗೆ ಅನ್ವಯಿಸುತ್ತವೆ?

ಎಸ್.ಎಸ್.ಎಲ್.ಸಿ.

ದ್ವೀತೀಯ ಪಿ.ಯುಸಿ.

3 ವರ್ಷಗಳ ಡಿಪ್ಲೋಮಾ

ಪದವಿ

 ಪೊಸ್ಟ ಗ್ರ್ಯಾಜುವೇಟ್ MA, MSC, Mcom, MBA, MCA, MFA etc.

ಸ್ನಾತಕೋತರ ಪದವಿ

ಅಗ್ರೀಕಲ್ಚರ್/ ಇಂಜಿನಿಯರಿಂಗ/ ಮೆಡಿಕಲ್/ ವೆಟರನರಿ 

ವಿಶ್ವ ವಿದ್ಯಾಲಯ ಮಟ್ಟದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ.

1. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ:

ಜೂನ್-ಜುಲೈ 2020 ನೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ: 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ನಾಹ ಧನ:- 

ಶೇಕಡಾ 60 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ: 7,000-00 ರೂಪಾಯಿಗಳು (ಏಳು ಸಾವಿರ ರೂಪಾಯಿಗಳು)

(ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಜಮಾ ಮಾಡಲಾಗುವುದು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ)

ಶೇಕಡಾ 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15,000-00 ರೂಪಾಯಿಗಳು (ಹದಿನೈದು ಸಾವಿರ ರೂಪಾಯಿಗಳು)

(ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಜಮಾ ಮಾಡಲಾಗುವುದು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ)

2. ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1,00,000-00 ರೂಪಾಯಿಗಳು (ಒಂದು ಲಕ್ಷ ರೂಪಾಯಿಗಳು) 

(ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಜಮಾ ಮಾಡಲಾಗುವುದು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ)

ಮೆಟ್ರಿಕ್ ನಂತರದ ಪ್ರೋತ್ಸಾಹ ಧನ:

3. II PUC, 3Year Polytechnic Diploma 20,000-00 ರೂಪಾಯಿಗಳು (ಇಪ್ಪತ್ತು ಸಾವಿರ ರೂಪಾಯಿಗಳು)

ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2020

ಅರ್ಜಿ ಸಲ್ಲಿಸಲು ಇಲಾಖೆಯ ವೆಬ್ಸೈಟ್: www.sw.kar.ni.in

ಹೆಚ್ಚಿನ ಮಾಹಿತಿಗಾಗಿ ವೆಬ್ ವಿಳಾಸ ಅಥವಾ ತಾಲ್ಲೂಕು/ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

4. Degree - 25,000-00 ರೂಪಾಯಿಗಳು (ಇಪ್ಪತ್ತೈದು ಸಾವಿರ ರೂಪಾಯಿಗಳು)

ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2020

ಅರ್ಜಿ ಸಲ್ಲಿಸಲು ಇಲಾಖೆಯ ವೆಬ್ಸೈಟ್: www.sw.kar.ni.in

ಹೆಚ್ಚಿನ ಮಾಹಿತಿಗಾಗಿ ವೆಬ್ ವಿಳಾಸ ಅಥವಾ ತಾಲ್ಲೂಕು/ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

5. Post Graduate Course like MA, MSc, Mcom, MBA, MCA, MFA etc.- 30,000-00 ರೂಪಾಯಿಗಳು (ಮುವತ್ತು ಸಾವಿರ ರೂಪಾಯಿಗಳು)

ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2020

ಅರ್ಜಿ ಸಲ್ಲಿಸಲು ಇಲಾಖೆಯ ವೆಬ್ಸೈಟ್: www.sw.kar.ni.in

ಹೆಚ್ಚಿನ ಮಾಹಿತಿಗಾಗಿ ವೆಬ್ ವಿಳಾಸ ಅಥವಾ ತಾಲ್ಲೂಕು/ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

6. Agriculture / Engineering/ Medicine/ Veterinary   - 35,000-00 ರೂಪಾಯಿಗಳು (ಮುವತ್ತೈದು ಸಾವಿರ ರೂಪಾಯಿಗಳು)

ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2020

ಅರ್ಜಿ ಸಲ್ಲಿಸಲು ಇಲಾಖೆಯ ವೆಬ್ಸೈಟ್: www.sw.kar.ni.in

ಹೆಚ್ಚಿನ ಮಾಹಿತಿಗಾಗಿ ವೆಬ್ ವಿಳಾಸ ಅಥವಾ ತಾಲ್ಲೂಕು/ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

 7. ವಿಶ್ವ ವಿದ್ಯಾಲಯ ಮಟ್ಟದಲ್ಲಿ ಸ್ನಾತಕೋತ್ತರ ಪದವಿಯಲ್ಲಿ 01 ರಿಂದ 05ನೇ Rank ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ - ತಲಾ 50,000-00 ರೂಪಾಯಿಗಳು (ಐವತ್ತು ಸಾವಿರ ರೂಪಾಯಿಗಳು)

ಇದರ ಲಾಭ ಪಡೆದು ಕೊಳ್ಳಲು ಅಭ್ಯಾರ್ಥಿಗಳು:- ಇಲಾಖೆಯ ವೆಬ್ಸೈಟ್: www.sw.kar.ni.in ನಲ್ಲಿ ಅಪ್ಲೋಡ್ ಮಾಡಲಾದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಕ್ರಮಬದ್ದವಾಗಿ ಅರ್ಜಿಯನ್ನು ಭರ್ತಿಮಾಡಿ ದೃಢೀಕೃತ ದಾಖಲೆಗಳೊಂದಿಗೆ ಅರ್ಜಿಗಳನ್ನು ಕೇಂದ್ರ ಕಾರ್ಯಾಲಯ ಬೆಂಗಳೂರು ಇಲ್ಲಿಗೆ ಸಲ್ಲಿಸುವುದು. ವಿದ್ಯಾರ್ಥಿಗಳು ತಪ್ಪದೆ ಇಲಾಖೆಯ ವೆಬ್ಸೈಟ್ನ್ ಅನ್ನು ವೀಕ್ಷಿಸುವುದ. ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು/ ಜಿಲ್ಲಾ ಮಟ್ಟದ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು.

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕಾರ್ಯಕ್ರಮಗಳ ವಿವಿರವಾದ ಮಾಹಿತಿ: 2019-2020:

Social Welfer Departmetn insentive Scheem |Scholorship amount| Prize money for SSLC PUC and Degree Student| 2020-21 Year Scholorship| 

Social Welfer Departmetn insentive Scheem |Scholorship amount| Prize money for SSLC PUC and Degree Student| 2020-21 Year Scholorship| 

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.sw.kar.nic.in ಗೆ ಭೇಟಿ ನೀಡುವುದು.

Tags:social welfare scholarship 2019,sc/st scholarship 2020 karnataka,scholarships.gov.in 2019-20,sc/st scholarship status,sw.kar.nic.in prize money 2019,sc/st scholarship karnataka 2019 online application last date,scholarship for puc students karnataka 2019,social welfare department
 
10th Social Science Questions Part-9 Click here

10th Social Science Questions Part-8 Click here

10th Social Science Questions Part-7 Click here

10th Social Science Questions Part-6 Click here

10th Social Science Questions Part-5 Click here

10th Social Science Questions Part-4 Click here

10th Social Science Questions Part-3 Click here

10th Social Science Questions Part-2 Click here

10th Social Science Questions Part-1 Click Here

Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon