ಇಂದು SSLC ಫಲಿತಾಂಶ ಪ್ರಕಟ ಈ ವೇಬ್ ಸೈಟ್ ನಲ್ಲಿ ರಿಸಲ್ಟ ನೋಡಿ.

 Today is SSLC Result 


2019-20ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಆಗಸ್ಟ್ 10, 2020 ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು http://karresults.nic.in/  ಮತ್ತು http://kseeb.kar.nic.in/ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅವರು ನೊಂದಾಯಿಸಿದ ಮೋಬೈಲ್ ಸಂಖ್ಯೆಗೆ ಫಲಿತಾಂಶ SMS ಕಳುಹಿಸಲಾಗುವುದು.

   web site: http://karresults.nic.in



 web site: http://kseeb.kar.nic.in/






SSLC ಪರೀಕ್ಷೆಯು ಜೂನ್ 25 ರಿಂದ ಜುಲೈ 5 ರವರೆಗೆ ನಡೆದಿದ್ದು. ಸೋಮವಾರ ದಿನಾಂಕ 10-08-2020 ರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon