ಗ್ರಾಮ ಪಂಚಾಯತಿ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿನ ಅನುದಾನದಲ್ಲಿ ಶೇ 5 ರಷ್ಟು ಅನುದಾನವನ್ನು ವಿಕಲ ಚೇತನರ ಸಮಗ್ರ ಅಭಿವೃದ್ಧಿಗೆ ಬಳಸುವ ಬಗೆಗೆ
ವಿಕಲಾಂಗರಿಗೆ ಶೇಕಡಾ 5 ಅನುದಾನ
ಗ್ರಾಮ ಪಂಚಾಯತಿ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿನ ಅನುದಾನದಲ್ಲಿ ಶೇ 5 ರಷ್ಟು ಅನುದಾನವನ್ನು ವಿಕಲ ಚೇತನರ ಸಮಗ್ರ ಅಭಿವೃದ್ಧಿಗೆ ಬಳಸುವ ಬಗೆಗೆ ಆದೇಶಗ್ರಾಮ ಪಂಚಾಯತಿ, ತಾಲ್ಲೂಕು ಮಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳಿಗೆ ನಿಗಧಿ ಪಡಿಸಿರುವ ಹಾಗೂ ಸ್ವಂತ ಸಂಪನ್ಮೂಲಗಳಿಂದ ಬರುವ ಅನುದಾನ ಸೇರಿಸಿ (ಸಂಬಳ ಬಾಬ್ತನ್ನು ಹೊರತುಪಡಿಸಿ) ಒಟ್ಟು ಅನುದಾದಲ್ಲಿ ಶೇಕಡ 5% ರಷ್ಟು ಅನುದಾನವನ್ನು ವಿಕಲ ಚೇತನರ ಸರ್ವತೋಮುಖ ಅಭಿವೃದ್ಧಿಗಾಗಿ ಬಳಕೆ ಮತ್ತು ವಿವಿಧ ಇಲಾಖೆಗಳ ಹಾಗೂ ಇಲಾಖೇತರರ ಸಮನ್ವಯತೆಯಿಂದ ವಿಕಲ ಚೇತನರ ಸಮಗ್ರ ಅಭಿವೃದ್ಧಿ ಕುರಿತು ಸರ್ಕಾರದ ಆದೇಶ ದಿನಾಂಕ 19.03.2021
Comments
Post a Comment
If any doubt Comment me