10ನೇ ತರಗತಿ ಪ್ರಥಮ ಭಾಷೆ ಕನ್ನಡ | ಪಠ್ಯಪೂರಕ ಅಧ್ಯಯನ - 2 ವಸಂತ ಮುಖ ತೋರಲಿಲ್ಲ | ಒಂದು ಅಂಕದ ಪ್ರಶ್ನೆಗಳು | ಪರೀಕ್ಷಾ ಸಿದ್ದತೆಗಾಗಿ ಪ್ರಶ್ನೆಗಳು | SSLC Kannada Swami Vasanta Mukha toralilla |

karntakaeducations

10ನೇ ತರಗತಿ ಪ್ರಥಮ ಭಾಷೆ ಕನ್ನಡ | ಪಠ್ಯಪೂರಕ ಅಧ್ಯಯನ - 2 ವಸಂತ ಮುಖ ತೋರಲಿಲ್ಲ | ಒಂದು ಅಂಕದ ಪ್ರಶ್ನೆಗಳು | ಪರೀಕ್ಷಾ ಸಿದ್ದತೆಗಾಗಿ ಪ್ರಶ್ನೆಗಳು | SSLC Kannada Swami Vasanta Mukha toralilla |


ಠ್ಯಪೂರಕ ಧ್ಯಯನ - 2 ವಸಂತ ಮುಖ ತೋರಲಿಲ್ಲ

1) ಪುಟ್ಟ ಪೋರಿ ಏನು ಮಾಡುತ್ತಿದ್ದಾಳೆ ?

ಉತ್ತರ :  ಮುಸುರೆ ತಿಕ್ಕುತ್ತಿದ್ದಾಳೆ.

2) ಅಮ್ಮ ಎಲ್ಲಿ ಮಲಗಿದ್ದಾಳೆ ?

ಉತ್ತರ :  ಗುಡಿಸಲಿನಲ್ಲಿ

3) ಯಾರಿಗೆ ವಸಂತ ಮುಖ ತೋರಲಿಲ್ಲ ?

ಉತ್ತರ :  ಕಮ್ಮಾರ, ಕುಂಬಾರ, ನೇಕಾರ, ಕೇರಿಯ ಮಾರ, ಪುಟ್ಟಿಗೆ.

4) ಪುಟ್ಟಿಯ ಪ್ರಶ್ನೆಗಳೇನು ?

ಉತ್ತರ :  ಗುಡಿಸಲೊಳಗೆ ಬರಲು ವಸಂತ ಹೆದರಿದನೆ?, ಹರಿದ ಚಿಂದಿ ಬಟ್ಟೆಗಳ ಕಂಡು ಮರುಗಿದನೆ ?


*****
Karnataka Educations | 10ನೇ ತರಗತಿ ಪ್ರಥಮ ಭಾಷೆ ಕನ್ನಡ | ಪಠ್ಯಪೂರಕ ಅಧ್ಯಯನ - 2 ವಸಂತ ಮುಖ ತೋರಲಿಲ್ಲ | ಒಂದು ಅಂಕದ ಪ್ರಶ್ನೆಗಳು | ಪರೀಕ್ಷಾ ಸಿದ್ದತೆಗಾಗಿ ಪ್ರಶ್ನೆಗಳು | SSLC Kannada Swami Vasanta Mukha toralilla |


KarnatakaEducation Search 


SSLC ALL Subject Passing Package


10ನೇ ತರಗತಿ ಪ್ರಥಮ ಭಾಷೆ ಕನ್ನಡ ನೋಟ್ಸ್


Class 10 2nd Language English Notes


10ನೇ ತರಗತಿ ಸಮಾಜ ವಿಜ್ಞಾನ ಅಭ್ಯಾಸ ಹಾಳೆಗಳು


Class10 Social Science Notes English Medium







Comments

Popular posts from this blog

Karnataka SSLC Board Exam Result 2025 | How to Check Karnataka SSLC Exam-1 Result 2025

9ನೇ ತರಗತಿ ಸಮಜ ವಿಜ್ಞಾನ ಪ್ರಶ್ನೋತ್ತರಗಳು | ಒಂಬತ್ತನೇ ತರಗತಿ ಸಮಾಜ ವಿಜ್ಞಾನ ಅಭ್ಯಾಸ ಪ್ರಶ್ನೆಗಳು ಮತ್ತು ಉತ್ತರಗಳು |

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

Middle Adds

amezon