ಮಹಿಳಾ ಶಿಕ್ಷಕಿಯರಿಗೆ ಮನೆಯಿಂದಲೆ ಕಾರ್ಯನಿವರ್ಹಸುವಂತೆ ಸೂಚಿಸಿ ಆದೇಶ ತಿದ್ದುಪಡಿ ಮಾಡಲು ಶಿಕ್ಷಣ ಸಚಿವರಿಂದ ಸೂಚನೆ

ಮಹಿಳಾ ಶಿಕ್ಷಕಿಯರಿಗೆ ಮನೆಯಿಂದಲೆ ಕಾರ್ಯನಿವರ್ಹಸುವಂತೆ ಸೂಚಿಸಿ ಆದೇಶ ತಿದ್ದುಪಡಿ ಮಾಡಲು ಶಿಕ್ಷಣ ಸಚಿವರಿಂದ ಸೂಚನೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಸಡಿಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ಯಥಾಸ್ಥಿತಿಯಲ್ಲಿಲ್ಲ. 
ಜೂನ್ 21ರಿಂದ ಲಾಕ್ಡೌನ್ ಸಡಿಲಗೊಂಡು ಬಸ್ ಸಂಚಾರ ಆರಂಭವಾಗುವ ಸಾಧ್ಯತೆಗಳು ಇರುವುದರಿಂದ ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರನ್ನೊರತುಪಡಿಸಿ ಉಳಿದಂತೆ ಸಂಚಾರಕ್ಕೆ ಅನಾನುಕೂಲವಿರುವ ಮಹಿಳಾ ಶಿಕ್ಷಕಿಯರು 21-06-2021 ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸುವುದರೊಂದಿಗೆ ಶಾಲೆಗಳಿಗೆ ಶಿಕ್ಷಕರ ಹಾಜರಾತಿಗೆ ಸಂಬಂಧಿಸಿದಂತೆ ದಿನಾಂಕ:14-06-2021ರಂದು ಹೊರಡಿಸಿರುವ ಆದೇಶಕ್ಕೆ ತಿದ್ದುಪಡಿ ಮಾಡಬೇಕೆಂದು ಸೂಚಿಸಲಾಗಿದೆ. ಈ ಕುರಿತು ಸನ್ಮಾನ್ಯ ಶಿಕ್ಷಣ ಸಚಿವರಿಂದ ಟಿಪ್ಪಣಿ ದಿನಾಂಕ:15-06-2021

ಮಹಿಳಾ ಶಿಕ್ಷಕಿಯರಿಗೆ ಮನೆಯಿಂದಲೆ ಕಾರ್ಯನಿವರ್ಹಸುವಂತೆ ಸೂಚಿಸಿ ಆದೇಶ ತಿದ್ದುಪಡಿ ಮಾಡಲು ಶಿಕ್ಷಣ ಸಚಿವರಿಂದ ಸೂಚನೆ

Comments

Popular posts from this blog

Karnataka SSLC Board Exam Result 2025 | How to Check Karnataka SSLC Exam-1 Result 2025

9ನೇ ತರಗತಿ ಸಮಜ ವಿಜ್ಞಾನ ಪ್ರಶ್ನೋತ್ತರಗಳು | ಒಂಬತ್ತನೇ ತರಗತಿ ಸಮಾಜ ವಿಜ್ಞಾನ ಅಭ್ಯಾಸ ಪ್ರಶ್ನೆಗಳು ಮತ್ತು ಉತ್ತರಗಳು |

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

Middle Adds

amezon