SSLC Result 2021 | How to Check Karnataka 10th Exam Result

SSLC Result 2021 | How to Check Karnataka 10th Exam Result

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ 10ನೇ ತರಗತಿಯ ಫಲಿತಾಂಶವು ಪ್ರಕಟವಾಗಿದೆ.
ಫಲಿತಾಂಶವನ್ನು ವೀಕ್ಷಿಸುವುದಕ್ಕಾಗಿ ಹೀಗೆ ಮಾಡಿ.
ಇಲ್ಲಿ ಕಾಣುವ ಲಿಂಕ (Click Here) ಮೇಲೆ ಕ್ಲಿಕ್ ಮಾಡಿ

Click Here


ಈ ರೀತಿಯಾಗಿ ತೆರೆದು ಕೊಳ್ಳುತ್ತದೆ.
Enter Register No: ಎನ್ನುವ ಸ್ಥಳದಲ್ಲಿ ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಮೂದಿಸಿ
Enter Your Date of Birth ಎನ್ನುವ ಸ್ಥಳದಲ್ಲಿ ನಿಮ್ಮ ಜನ್ಮ ದಿನಾಂಕವನ್ನು ನಮೂದಿಸಿ. 
ನಂತರ ಫಲಿತಾಂಶವನ್ನು ಪಡೆದುಕೊಳ್ಳಿ.
ನಿಮ್ಮ ರಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಿಮ್ಮ ಹಾಲ್ ಟಿಕೇಟನಲ್ಲಿ ಪಡೆಯುವಿರಿ.

ಶುಭವಾಗಲಿ


SSLC 2021 Exam Questions

All Subjects MCQ : 

First Language Kannada ಪ್ರಥಮ ಭಾಷೆ ಕನ್ನಡ

ಗದ್ಯ-1 ಯುದ್ಧ
ಗದ್ಯ – 2 ಶಬರಿ
ಗದ್ಯ – 3 ಲಂಡನ್ ನಗರ
ಗದ್ಯ – 4 ಭಾಗ್ಯಶಿಲ್ಪಿಗಳು
ಗದ್ಯ – 5 ಎದೆಗೆ ಬಿದ್ದ ಅಕ್ಷರ
ಗದ್ಯ – 6 ವ್ಯಾಘ್ರಗೀತೆ
ಗದ್ಯ -7 ವೃಕ್ಷಸಾಕ್ಷಿ
ಗದ್ಯ – 8 ಸುಕುಮಾರ ಸ್ವಾಮಿಯ ಕತೆ


ಪದ್ಯ -1 ಸಂಕಲ್ಪಗೀತೆ
ಪದ್ಯ – 2 ಹಕ್ಕಿಹಾರುತಿದೆ ನೋಡಿದಿರಾ
ಪದ್ಯ -3 ಹಲಗಲಿ ಬೇಡರು
ಪದ್ಯ – 4 ಕೌರವೇಂದ್ರನ ಕೊಂದೆ ನೀನು
ಪದ್ಯ – 5 ಹಸುರು
ಪದ್ಯ – 6 ಛಲಮನೆ ಮೆರೆವೆಂ
ಪದ್ಯ -7 ವೀರಲವ
ಪದ್ಯ -8 ಕೆಮ್ಮನೆ ಮೀಸೆವೊತ್ತನೇ

ಪೂರಕ ಅಧ್ಯಯನ -1 ಸ್ವಾಮಿ ವಿವೇಕಾನಂದರ ಚಿಂತನೆಗಳು
ಪೂರಕ ಅಧ್ಯಯನ -2 ವಸಂತ ಮುಖ ತೋರಲಿಲ್ಲ
ಪೂರಕ ಅಧ್ಯಯನ -3 ಭಗತ್ ಸಿಂಗ್
ಪೂರಕ ಅಧ್ಯಯನ -4 ಮೃಗ ಮತ್ತು ಸುಂದರಿ
ಪೂರಕ ಅಧ್ಯಯನ -5 ಜನಪದ ಒಗಟುಗಳು

Second Language English ದ್ವಿತೀಯ ಭಾಷೆ ಇಂಗ್ಲೀಷ

SSLC Second Language English MCQ



Prose -3 Gentleman of Rio en Medio 

Prose -4 Dr. B.R. Ambedkar

Prose -5 The Concert

Prose-7 Colours of Silence

Poem-7 The Blind Boy

English KSEEB Paper-1 With Ans

Comments

Popular posts from this blog

Karnataka SSLC Board Exam Result 2025 | How to Check Karnataka SSLC Exam-1 Result 2025

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

9ನೇ ತರಗತಿ ಸಮಜ ವಿಜ್ಞಾನ ಪ್ರಶ್ನೋತ್ತರಗಳು | ಒಂಬತ್ತನೇ ತರಗತಿ ಸಮಾಜ ವಿಜ್ಞಾನ ಅಭ್ಯಾಸ ಪ್ರಶ್ನೆಗಳು ಮತ್ತು ಉತ್ತರಗಳು |

Middle Adds

amezon