Guest Teacher Salary Increased | Govt Primary School Guest Teacher Salary Hike | Govt High School Guest Teacher Salary Hike |

Guest Teacher Salary Increased | Govt Primary School Guest Teacher Salary Hike | Govt High School Guest Teacher Salary Hike | 

ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.


ಕರ್ನಾಟಕ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಪರಿಷ್ಕರಿಸಿ ಹೊಸ ಆದೇಶವನ್ನು ಹೊರಡಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಈ ಹಿಂದೆ ಪಡೆಯುವ ಗೌರವ ಧನಕ್ಕಿಂತ ಹೆಚ್ಚಿಗೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶವನ್ನು ಹೋರಡಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಸಂಭಾವನೆ:
ಈ ಹಿಂದೆ ನೀಡಲಾಗುತ್ತಿದ್ದ ಸಂಭಾವನೆ : 7500-00 ರೂಪಾಯಿಗಳು
ಹೆಚ್ಚಳ ಮಾಡಲಾಗಿರುವ ಗೌರವ ಗೌರವ ಸಂಭಾವನೆ 2500-00 ರೂಪಾಯಿಗಳು
ಪ್ರಸ್ತುತ ಹೆಚ್ಚಳದ ನಂತರ ಗೌರ ಸಂಭಾವನೆ 10,000-00 ರೂಪಾಯಿಗಳು

ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಸಂಭಾವನೆ:
ಈ ಹಿಂದೆ ನೀಡಲಾಗುತ್ತಿದ್ದ ಸಂಭಾವನೆ : 8000-00 ರೂಪಾಯಿಗಳು
ಹೆಚ್ಚಳ ಮಾಡಲಾಗಿರುವ ಗೌರವ ಗೌರವ ಸಂಭಾವನೆ 2500-00 ರೂಪಾಯಿಗಳು
ಪ್ರಸ್ತುತ ಹೆಚ್ಚಳದ ನಂತರ ಗೌರ ಸಂಭಾವನೆ 10,500-00 ರೂಪಾಯಿಗಳು
ಈ ಹೆಚ್ಚಳದ ಆದೇಶವನ್ನು ಕರ್ನಾಟಕ ಸರ್ಕಾರವು ದಿನಾಂಕ 18-06-2022 ರಂದು ಹೊರಡಿಸಿದೆ.
ಆದೇಶವು ಈ ರೀತಿಯಾಗಿದೆ.



ಈ ಮಾಹಿತಿ ಒಂದು ಬಾರಿ ನೋಡಿ

Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon