Yoga Day Order | Karnataka Yoga Day Special Order |

Karnataka Yoga day order
ಯೋಗ ದಿನ ಆಚರಣೆ ಮತ್ತು ಸಮಯದ ಆದೇಶ
ದಿನಾಂಕ 21.06.2022 ರಂದು ಕರ್ನಾಟಕ ರಾಜ್ಯದ ಎಲ್ಲಾ ಶಾಲೆಗಳಲ್ಲಿ 108 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಣೆ ಮಾಡುವ ಬಗ್ಗೆ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಸಾರ್ವಜನಿಕ ಕಛೇರಿಗಳು, ನೃಪತುಂಗ ರಸ್ತೆ ಬೆಂಗಳೂರು ಇವರು ಹೋರಡಿಸಿರುವ ಆದೇಶ.



ದಿನಾಂಕ 21.06.2022 ರಂದು ಮಂಗಳವಾರ "ಅಂತರರಾಷ್ಟ್ರೀಯ ಯೋಗ ದಿನಾಚರಣೆ" ಇರುವುದು ಈ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದು ಮತ್ತು ಈ ದಿನಾಚರಣೆಗಾಗಿ ಶಾಲೆಗಳಿಗೆ ನಿಗಧಿಪಡಿಸಿರುವ ಸಮಯ ಮತ್ತು ವೇಳಾಪಟ್ಟಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆಧೇಶವು ಈ ರೀತಿಯಾಗಿದೆ.
ಅಂತರರಾಷ್ಟ್ರೀಯ ಯೋಗ ದಿನಾಚರಣೆ 

Comments

Popular posts from this blog

9ನೇ ತರಗತಿ ಸಮಜ ವಿಜ್ಞಾನ ಪ್ರಶ್ನೋತ್ತರಗಳು | ಒಂಬತ್ತನೇ ತರಗತಿ ಸಮಾಜ ವಿಜ್ಞಾನ ಅಭ್ಯಾಸ ಪ್ರಶ್ನೆಗಳು ಮತ್ತು ಉತ್ತರಗಳು |

K2 Local Host link| How to Fix Khajana2 Local Host|

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

Middle Adds

amezon