Karnataka PUC Result 2023 | How to Check Karnataka 12th Exam Result 2023 | PUE Result website |

PUC Result 2023 | How to Check Karnataka PUC Exam Result 2023


2022-23 ನೇ ಸಾಲಿನಲ್ಲಿ ಪಿ.ಯು.ಸಿ. 2nd ವರ್ಷದಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಾ ಇರುವುದಾಗಿದೆ ಇನ್ನೇನು ಕೆಲವೆ ದಿನಗಳಲ್ಲಿ ಫಲಿತಾಂಶ ಪ್ರಕಟವಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯ 12ನೇ ತರಗತಿಯ ಫಲಿತಾಂಶವು ಏಪ್ರೀಲ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟಣೆ ಮಾಡುವ ನಿರೀಕ್ಷೆ ಇದೆ. ಪ್ರಕಟವಾದ ನಂತರ ನಿಮ್ಮ ಫಲಿತಾಂಶವನ್ನು ಇಲ್ಲಿ ಭೇಟಿ ನೀಡಿ. ಈ ರೀತಿಯಾಗಿ ವೀಕ್ಷಿಸಿ. ನಿಮಗೆ ಶುಭವಾಗಲಿ.
Puc 2nd year Exam Result 2023

ಫಲಿತಾಂಶವನ್ನು ವೀಕ್ಷಿಸುವುದಕ್ಕಾಗಿ ಹೀಗೆ ಮಾಡಿ:
ಮೊದಲನೆಯ ವಿಧಾನ

ಇಲ್ಲಿ ಕಾಣುವ ಲಿಂಕ (Click Hereಮೇಲೆ ಕ್ಲಿಕ್ ಮಾಡಿ

Click Here





ಈ ರೀತಿಯಾಗಿ ತೆರೆದು ಕೊಳ್ಳುತ್ತದೆ.
Enter Register No: ಎನ್ನುವ ಸ್ಥಳದಲ್ಲಿ ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಮೂದಿಸಿ
ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಿಮ್ಮ ಹಾಲ್ ಟಿಕೇಟನಲ್ಲಿ ಪಡೆಯುವಿರಿ.

ಶುಭವಾಗಲಿ

ಇನ್ನು ಒಂದು ವಿಧಾನ :

ಎರಡನೇಯ ವಿಧಾನ

PUC Result 2023 | How to Check Karnataka 12th Exam Result 2023

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯ 12ನೇ ತರಗತಿಯ ಫಲಿತಾಂಶವು ಇನ್ನು ಕೆಲವು ದಿನಗಳಲ್ಲಿ ಪ್ರಕಟ ಮಾಡಲಿದೆ ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಫಲಿತಾಂಶವನ್ನು ಈ ರೀತಿಯಾಗಿ ಈ ವೆಬ್ ಸೈಟ್ ಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳುವುದು.
ಶುಭವಾಗಲಿ

ಫಲಿತಾಂಶವನ್ನು ವೀಕ್ಷಿಸುವುದಕ್ಕಾಗಿ ಹೀಗೆ ಮಾಡಿ. ಮೊದಲನೆಯ ವಿಧಾನ
ಇಲ್ಲಿ ಕಾಣುವ ಲಿಂಕ 
(Click Hereಮೇಲೆ ಕ್ಲಿಕ್ ಮಾಡಿ

Click Here



ಈ ರೀತಿಯಾಗಿ ತೆರೆದು ಕೊಳ್ಳುತ್ತದೆ.
Enter Register No: ಎನ್ನುವ ಸ್ಥಳದಲ್ಲಿ ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಮೂದಿಸಿ
ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಿಮ್ಮ ಹಾಲ್ ಟಿಕೇಟನಲ್ಲಿ ಪಡೆಯುವಿರಿ.

ಶುಭವಾಗಲಿ







10ನೇ ತರಗತಿ ಪ್ರಥಮ ಭಾಷೆ ಕನ್ನಡ ಹೊಸ ಪಠ್ಯಪುಸ್ತಕಗಳು

10ನೇ ತರಗತಿ ಹೊಸ ಪಠ್ಯಪುಸ್ತಕದ ಎಲ್ಲಾ ಅಧ್ಯಯನ ಸಾಮಾಗ್ರಿಗಳಿಗಾಗಿ ಇಲ್ಲಿ ಭೇಟಿ ನೀಡಿ

ಇವುಗಳ ಮುಂದೆ ಕ್ಲಿಕ್ ಮಾಡಿದಾಗ ಪಡೆದುಕೊಳ್ಳಬಹುದು. ಒಂದು ವೇಳೆ ಡೌನಲೋಡ್ ಆಗದೇ ಇದ್ದಲ್ಲಿ Allow ಎಂದು ಸೆಲಕ್ಟ ಮಾಡಿ ಆಗ ಪಡೆದುಕೊಳ್ಳಬಹುದು. 

ಇತರ ಎಲ್ಲಾ ಪಠ್ಯಪುಸ್ತಕಗಳನ್ನು ಪಡೆದುಕೊಳ್ಳಲು ಇಲ್ಲಿ ಭೇಟಿ ನೀಡಿ.

Click Here

Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon