Karnataka SSLC Board Exam Result 2024 | How to Check Karnataka SSLC Exam Result 2024

SSLC Result 2024 | How to Check Karnataka SSLC Exam Result 2024


2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆ-1 ಅನ್ನು ದಿನಾಂಕ 25.03.2024 ರಿಂದ 06.04.2024ರ ವರೆಗೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಾ ಇರುವುದಾಗಿದೆ ಈಗ ಎಸ್.ಎಸ್.ಎಲ್.ಸಿ. ಪರೀಕ್ಷೆ-1 2024 ರ ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯ ನಿಗಧಿ ಮಾಡಲಾಗಿದೆ. ಈ ಫಲಿತಾಂಶವನ್ನು ಸಹ ಈ ರೀತಿಯಾಗಿ ಪರೀಕ್ಷಿಸಿಕೊಳ್ಳಬಹುದು. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯ 10ನೇ ತರಗತಿಯ ಫಲಿತಾಂಶವು ಮೇ 9 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಕಟ ಮಾಡುತ್ತಾ ಇದೆ.  ಈ ಫಲಿತಾಂಶವು ಪ್ರಕಟವಾದ ನಂತರ ಈ ರೀತಿಯಾಗಿ ಸುಲಭವಾಗಿ ಪರೀಕ್ಷೆ ಮಾಡಿಕೊಳ್ಳುವುದಕ್ಕೆ ಲಭ್ಯವಾಗಿರುತ್ತದೆ. ಈ ಫಲಿತಾಂಶವನ್ನು ಯಾವ ರೀತಿಯಾಗಿ ಮತ್ತು ಹೇಗೆ ಪರೀಕ್ಷಿಸಿಕೊಳ್ಳುವುದು ಎಂದು ಇಲ್ಲಿ ತಿಳಿಸುತ್ತೇವೆ. ಈ ಆರ್ಟಿಕಲ್ ಅನ್ನು ಪೂರ್ತಿಯಾಗಿ ಓದಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶವನ್ನು ನೋಡಿಕೊಳ್ಳಿ.

ಎಸ್.ಎಸ್.ಎಲ್.ಸಿ. ಪರೀಕ್ಷೆ 2024 ರ ಫಲಿತಾಂಶ ಪ್ರಕಟ

ಎಸ್.ಎಸ್.ಎಲ್.ಸಿ ಪರೀಕ್ಷೆ-1 2024 ರ ಪರೀಕ್ಷೆಯು ದಿನಾಂಕ 25.03.2024 ರಿಂದ 06.04.2024 ರ ವರೆಗೆ ನಡೆದಿದ್ದು. ಈ ಪರೀಕ್ಷೆಗೆ ಕರ್ನಾಟಕ ರಾಜ್ಯಾಧ್ಯಂತ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಂದ ಸುಮಾರು 8.9 ಲಕ್ಷ  ವಿದ್ಯಾರ್ಥಿಗಳು ಸುಮಾರು 2747 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆದಿದ್ದು. ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಇದೆ ತಿಂಗಳು 15 ರಿಂದ ಪ್ರಾರಂಭವಾಗಿ ಮುಕ್ತಾಯವಾಗಿದೆ. ಫಲಿತಾಂಶದ ದಿನಾಂಕವನ್ನು ನಿಗಧಿಪಡಿಸಿ ಮಂಡಳಿಯು ಪತ್ರಿಕಾ ಪ್ರಕಟಣೆಯನ್ನು ಹೋರಡಿಸಿರುತ್ತದೆ. ಎಸ್.ಎಸ್.ಎಲ್.ಸಿ.ಪರೀಕ್ಷೆ-1ರ ಫಲಿತಾಂಶವನ್ನು ಮೇ 9 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಕಟಿಸುತ್ತಿದೆ.  ಈ ಕುರಿತು ಪರೀಕ್ಷಾ ಮಂಡಳಿಯು ಅದೇ ದಿನಾಂಕದಂದು ಪತ್ರಿಕಾ ಗೋಷ್ಠಿ ಕರೆದಿರುತ್ತದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 09.05.2024, ಬೆಳಿಗ್ಗೆ 10.30ರ ನಂತರ ಈ ರೀತಿಯಾಗಿ ಚೆಕ್ ಮಾಡಿಕೊಂಡು ನೋಡಿಕೊಳ್ಳಬಹುದು. ನಿಮ್ಮ ಫಲಿತಾಂಶವನ್ನು ಇಲ್ಲಿ ಭೇಟಿ ನೀಡಿ. ಈ ರೀತಿಯಾಗಿ ಪರೀಕ್ಷೆ ಮಾಡಿಕೊಳ್ಳಿ. ನಿಮಗೆ ಶುಭವಾಗಲಿ.
SSLC Exam Result 2024

ಫಲಿತಾಂಶವನ್ನು ವೀಕ್ಷಿಸುವುದಕ್ಕಾಗಿ ಹೀಗೆ ಮಾಡಿ:
ಮೊದಲನೆಯ ವಿಧಾನ

ಇಲ್ಲಿ ಕಾಣುವ ಲಿಂಕ (Click Hereಮೇಲೆ ಕ್ಲಿಕ್ ಮಾಡಿ

Click Here





ಈ ರೀತಿಯಾಗಿ ತೆರೆದು ಕೊಳ್ಳುತ್ತದೆ.
Enter Register No: ಎನ್ನುವ ಸ್ಥಳದಲ್ಲಿ ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಮೂದಿಸಿ ನಂತರ ಜನ್ಮ ದಿನಾಂಕವನ್ನು ನಮೂದಿಸಿ ಸಬ್ ಮಿಟ್ ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಫಲಿತಾಂಶ ತೆರೆದುಕೊಳ್ಳುತ್ತದೆ.
ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಿಮ್ಮ ಹಾಲ್ ಟಿಕೇಟನಲ್ಲಿ ಪಡೆಯುವಿರಿ.

ಶುಭವಾಗಲಿ

ಇನ್ನು ಒಂದು ವಿಧಾನ :

ಎರಡನೇಯ ವಿಧಾನ

SSLC Result 2024 | How to Check Karnataka 10th Class Exam Result 2024

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು SSLC ಪರೀಕ್ಷೆಯ ಫಲಿತಾಂಶವನ್ನು ಮೇ ಮೊದಲನೇ ವಾರದಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ. ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಫಲಿತಾಂಶವನ್ನು ಈ ರೀತಿಯಾಗಿ ಈ ವೆಬ್ ಸೈಟ್ ಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳುವುದು.
ಶುಭವಾಗಲಿ

ಫಲಿತಾಂಶವನ್ನು ವೀಕ್ಷಿಸುವುದಕ್ಕಾಗಿ ಹೀಗೆ ಮಾಡಿ. ಮೊದಲನೆಯ ವಿಧಾನ
ಇಲ್ಲಿ ಕಾಣುವ ಲಿಂಕ 
(Click Hereಮೇಲೆ ಕ್ಲಿಕ್ ಮಾಡಿ

Click Here



ಈ ರೀತಿಯಾಗಿ ತೆರೆದು ಕೊಳ್ಳುತ್ತದೆ. ಇಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಎನ್ನುವ ಅಂಶ ಬ್ಲಿಂಕ್ ಆಗುತ್ತಾ ಇರುತ್ತದೆ. ಅಥವಾ ಅದನ್ನು ಈ ವೆಬ್ ಸೈಟ್ ನಲ್ಲಿ ಹುಡುಕಿಕೊಳ್ಳಬಹುದು ಆ ನಂತರ 
Enter Register No: ಎನ್ನುವ ಸ್ಥಳದಲ್ಲಿ ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಮೂದಿಸಿ
(ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಿಮ್ಮ ಹಾಲ್ ಟಿಕೇಟನಲ್ಲಿ ಪಡೆಯುವಿರಿ.) ಆ ನಂತರ ನಿಮ್ಮ ಜನ್ಮ ದಿನಾಂಕವನ್ನು ನಮೂದಿಸಿ ಮುಂದೆ ಕ್ಲಿಕ್ ಮಾಡಿ ಫಲಿತಾಂಶವನ್ನು ಪಡೆದುಕೊಳ್ಳಿ.

ಶುಭವಾಗಲಿ

SSLC Exam-2 Revised Action Plan PDF: Click here for download







10ನೇ ತರಗತಿ ಪ್ರಥಮ ಭಾಷೆ ಕನ್ನಡ ಹೊಸ ಪಠ್ಯಪುಸ್ತಕಗಳು

10ನೇ ತರಗತಿ ಹೊಸ ಪಠ್ಯಪುಸ್ತಕದ ಎಲ್ಲಾ ಅಧ್ಯಯನ ಸಾಮಾಗ್ರಿಗಳಿಗಾಗಿ ಇಲ್ಲಿ ಭೇಟಿ ನೀಡಿ

ಇವುಗಳ ಮುಂದೆ ಕ್ಲಿಕ್ ಮಾಡಿದಾಗ ಪಡೆದುಕೊಳ್ಳಬಹುದು. ಒಂದು ವೇಳೆ ಡೌನಲೋಡ್ ಆಗದೇ ಇದ್ದಲ್ಲಿ Allow ಎಂದು ಸೆಲಕ್ಟ ಮಾಡಿ ಆಗ ಪಡೆದುಕೊಳ್ಳಬಹುದು. 

ಇತರ ಎಲ್ಲಾ ಪಠ್ಯಪುಸ್ತಕಗಳನ್ನು ಪಡೆದುಕೊಳ್ಳಲು ಇಲ್ಲಿ ಭೇಟಿ ನೀಡಿ.

Click Here

2024 ರ SSLC ಪರೀಕ್ಷೆ 1 ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳು

Comments

Popular posts from this blog

Karnataka SSLC Board Exam Result 2025 | How to Check Karnataka SSLC Exam-1 Result 2025

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

9ನೇ ತರಗತಿ ಸಮಜ ವಿಜ್ಞಾನ ಪ್ರಶ್ನೋತ್ತರಗಳು | ಒಂಬತ್ತನೇ ತರಗತಿ ಸಮಾಜ ವಿಜ್ಞಾನ ಅಭ್ಯಾಸ ಪ್ರಶ್ನೆಗಳು ಮತ್ತು ಉತ್ತರಗಳು |

Middle Adds

amezon