SSLC Result 2024 | How to Check Karnataka SSLC Exam Result 2024 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆ-1 ಅನ್ನು ದಿನಾಂಕ 25.03.2024 ರಿಂದ 06.04.2024ರ ವರೆಗೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಾ ಇರುವುದಾಗಿದೆ ಈಗ ಎಸ್.ಎಸ್.ಎಲ್.ಸಿ. ಪರೀಕ್ಷೆ-1 2024 ರ ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯ ನಿಗಧಿ ಮಾಡಲಾಗಿದೆ. ಈ ಫಲಿತಾಂಶವನ್ನು ಸಹ ಈ ರೀತಿಯಾಗಿ ಪರೀಕ್ಷಿಸಿಕೊಳ್ಳಬಹುದು. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯ 10ನೇ ತರಗತಿಯ ಫಲಿತಾಂಶವು ಮೇ 9 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಕಟ ಮಾಡುತ್ತಾ ಇದೆ. ಈ ಫಲಿತಾಂಶವು ಪ್ರಕಟವಾದ ನಂತರ ಈ ರೀತಿಯಾಗಿ ಸುಲಭವಾಗಿ ಪರೀಕ್ಷೆ ಮಾಡಿಕೊಳ್ಳುವುದಕ್ಕೆ ಲಭ್ಯವಾಗಿರುತ್ತದೆ. ಈ ಫಲಿತಾಂಶವನ್ನು ಯಾವ ರೀತಿಯಾಗಿ ಮತ್ತು ಹೇಗೆ ಪರೀಕ್ಷಿಸಿಕೊಳ್ಳುವುದು ಎಂದು ಇಲ್ಲಿ ತಿಳಿಸುತ್ತೇವೆ. ಈ ಆರ್ಟಿಕಲ್ ಅನ್ನು ಪೂರ್ತಿಯಾಗಿ ಓದಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶವನ್ನು ನೋಡಿಕೊಳ್ಳಿ. ಎಸ್.ಎಸ್.ಎಲ್.ಸಿ. ಪರೀಕ್ಷೆ 2024 ರ ಫಲಿತಾಂಶ ಪ್ರಕಟ ಎಸ್.ಎಸ್.ಎಲ್.ಸಿ ಪರೀಕ್ಷೆ-1 2024 ರ ಪರೀಕ್ಷೆಯು ದಿನಾಂಕ 25.03.2024 ರಿಂದ 06.04.2024 ರ ವರೆಗೆ ನಡೆದಿದ್ದು. ಈ ಪರೀಕ್ಷೆಗೆ ಕರ್ನಾಟಕ ರಾಜ್ಯಾಧ್ಯಂತ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಂದ ಸುಮಾರು 8.9 ಲಕ್ಷ ವಿದ...
ದ್ವಿತೀಯ ಪಿ.ಯು.ಸಿ ಅಧ್ಯಾಯ-1 ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ I.ಒಂದು ಅಂಕದ ಪ್ರಶ್ನೆಗಳಿಗೆ ತಲಾ ಒಂದು ವಾಕ್ಯದಲ್ಲಿ ಉತ್ತರಿಸಿ:- 1.ಡೆಮೊಗ್ರಫಿ ಎಂಬ ಪದವು ಹೇಗೆ ಉತ್ಪತ್ತಿಯಾಗಿದೆ? ಉ: ಡೆಮೊಗ್ರಫಿ ಎಂಬ ಪದವು ಡೆಮೊಸ್ ಮತ್ತು ಗ್ರಾಫೆಸ್ ಎಂಬ ಎರಡು ಗ್ರೀಕ್ ಪದಗಳಿಂದ ಉತ್ಪತ್ತಿಯಾಗಿದೆ. 2.2011ರ ಜನಗಣತಿಯಲ್ಲಿ ದಾಖಲಾದ ಲಿಂಗಾನುಪಾತ ಪ್ರಮಾಣವನ್ನು ತಿಳಿಸಿ? ಉ: 1000 ಪುರುಷರಿಗೆ 940 ಸ್ತ್ರೀಯರು. 3.ಭಾರತ ಸರ್ಕಾರ ಕರ್ನಾಟಕದ ಯಾವ ಜಿಲ್ಲೆಯನ್ನು ಬೇಟಿ ಪಡಾವೋ, ಬೇಟಿ ಬಚಾವೋ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಂಡಿದೆ? ಉ: ಬಿಜಾಪುರ ಅಥವಾ ವಿಜಯಪುರ. 4.ಭಾರತದ ಜನಾಂಗೀಯ ಸಮೂಹಗಳಲ್ಲಿ ಒಂದನ್ನು ಹೆಸರಿಸಿ? ಉ: ನಿಗ್ರಿಟೊ, ಮಂಗೋಲಾಯ್ಡ್. 5.ಭಾರತಕ್ಕೆ ಕ್ರೈಸ್ತ ಧರ್ಮವನ್ನು ಪರಿಚಯಿಸಿದವರು ಯಾರು? ಉ: ಕ್ರಿ.ಶ.50ರಲ್ಲಿ ಸಂತಥಾಮಸ್ ಮತ್ತು ಸಂತ ಬಾರ್ಥೊಲೊಮ್ಯು. 6.ಭಾರತದ ಪ್ರಾಚೀನ ಹೆಸರುಗಳಲ್ಲಿ ಒಂದನ್ನು ಹೆಸರಿಸಿ? ಉ: ಭರತವರ್ಷ/ಭರತಖಂಡ/ಜಂಬೂದ್ವೀಪ. 7.ಯಾವ ವರ್ಷವನ್ನು ಜನಸಂಖ್ಯಾಶಾಸ್ತ್ರೀಯ ವಿಭಜಕ ವರ್ಷ ಎಂದು ಕರೆಯುತ್ತೇವೆ? ಉ: 1921 8.ಲಿಂಗಾನುಪಾತ ಎಂದರೇನು? ಉ: 1000 ಪರುಷರಿಗೆ ಸರಾಸರಿ ಮಹಿಳೆಯರ ಪ್ರಮಾಣ. 9.ಭಾರತದ ಯಾವುದಾದರೂ ಒಂದು ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯವನ್ನು ಹೆಸರಿಸಿ? ಉ: ಮುಸ್ಲಿಂ/ಸಿಖ್/ಕ್ರೈಸ್ತ/ಜೈನ/ಬೌದ್ಧ. 10.ರಾಷ್ಟ್ರೀಯ ಭಾವೈಕ್ಯತೆಗೆ ಸವಾಲಾಗಿರುವ ಒಂದು ಅಂಶವನ್ನು ತಿಳಿಸಿ? ...
SSLC Social Science New Text Book Question Ans 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವು 2022-23ನೇ ಸಾಲಿನಿಂದ ಪರಿಷ್ಕರಣೆ ಹೊಂದಿದ್ದು ಈ ಪರಿಷ್ಕರಣೆ ಹೊಂದಿರುವ ಪಠ್ಯಪುಸ್ತಕದಲ್ಲಿ ಅಭ್ಯಾಸ ಭಾಗದಲ್ಲಿಯ ಪ್ರಶ್ನೆಗಳು ಮತ್ತು ಅವುಗಳ ಉತ್ತರಗಳನ್ನು ಇಲ್ಲಿ ಅಧ್ಯಯನ ಮಾಡುವುದಕ್ಕಾಗಿ ಸಿದ್ದಪಡಿಸಲಾಗಿದೆ. ಇವುಗಳನ್ನು ಅಧ್ಯಯನಕ್ಕಾಗಿ ಮಾದರಿ ಉತ್ತರಗಳನ್ನಾಗಿ ತೆಗೆದುಕೊಂಡು ಅಭ್ಯಾಸ ಮಾಡಿಕೊಳ್ಳಬಹುದು. History ಇತಿಹಾಸ: (ಭಾಗ-1 ಪಠ್ಯಪುಸ್ತಕ) 1. ಭಾರತಕ್ಕೆ ಯೂರೋಪಿಯನ್ನರ ಆಗಮನ ಅಧ್ಯಯನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ವಿಡಿಯೋ ಪಾಠಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 2. ಬ್ರಿಟಿಷ ಆಳ್ವಿಕೆಯ ವಿಸ್ತರಣೆ ಅಧ್ಯಯನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ವಿಡಿಯೋ ಪಾಠಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 3. ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಪರಿಣಾಮಗಳು ಅಧ್ಯಯನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ವಿಡಿಯೋ ಪಾಠಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 4. ಕರ್ನಾಟಕದಲ್ಲಿ ಬ್ರಿಟಿಷ್ ಆಳ್ವಿಕೆಗೆ ಪ್ರತಿರೋಧಗಳು ಮತ್ತು ಮೈಸೂರಿನ ಒಡೆಯರು ಅಧ್ಯಯನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ವಿಡಿಯೋ ಪಾಠಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 5. ಸಾಮಾಜಿಕ ಮತ್ತು ಧರ್ಮಿಕ ಸುಧಾರಣಾ ಚಳುವಳಿಗಳು ಅಧ್ಯಯನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ವಿಡಿಯೋ ಪಾಠಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ Political Science ರಾಜ್ಯಶಾಸ್ತ್ರ ...
Comments
Post a Comment
If any doubt Comment me