SSLC Result 2022 | How to Check Karnataka 10th Exam Result 2022
SSLC Result 2022 | How to Check Karnataka 10th Exam Result 2022 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ 10ನೇ ತರಗತಿಯ ಫಲಿತಾಂಶವು ಪ್ರಕಟವಾಗುತ್ತಿದೆ ಫಲಿತಾಂಶವನ್ನು ವೀಕ್ಷಿಸುವುದಕ್ಕಾಗಿ ಹೀಗೆ ಮಾಡಿ. ಮೊದಲನೆಯ ವಿಧಾನ ಇಲ್ಲಿ ಕಾಣುವ ಲಿಂಕ ( Click Here ) ಮೇಲೆ ಕ್ಲಿಕ್ ಮಾಡಿ Click Here ನಿಮಗೆ ವಿದ್ಯಾರ್ಥಿ ವೇತನ ಮಂಜೂರಾಗಿದೆಯೇ ನೋಡಿ: ಈ ರೀತಿಯಾಗಿ ತೆರೆದು ಕೊಳ್ಳುತ್ತದೆ. Enter Register No: ಎನ್ನುವ ಸ್ಥಳದಲ್ಲಿ ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಮೂದಿಸಿ Enter Your Date of Birth ಎನ್ನುವ ಸ್ಥಳದಲ್ಲಿ ನಿಮ್ಮ ಜನ್ಮ ದಿನಾಂಕವನ್ನು ನಮೂದಿಸಿ. ನಂತರ ಫಲಿತಾಂಶವನ್ನು ಪಡೆದುಕೊಳ್ಳಿ. ನಿಮ್ಮ ರಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಿಮ್ಮ ಹಾಲ್ ಟಿಕೇಟನಲ್ಲಿ ಪಡೆಯುವಿರಿ. ಶುಭವಾಗಲಿ ಇನ್ನು ಒಂದು ವಿಧಾನ ಎರಡನೇಯ ವಿಧಾನ SSLC Result 2022 | How to Check Karnataka 10th Exam Result 2022 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ 10ನೇ ತರಗತಿಯ ಫಲಿತಾಂಶವು ಪ್ರಕಟವಾಗುತ್ತಿದೆ ಫಲಿತಾಂಶವನ್ನು ವೀಕ್ಷಿಸುವುದಕ್ಕಾಗಿ ಹೀಗೆ ಮಾಡಿ. ಇಲ್ಲಿ ಕಾಣುವ ಲಿಂಕ ( Click Here ) ಮೇಲೆ ಕ್ಲಿಕ್ ಮಾಡಿ Click Here ಈ ರೀತಿಯಾಗಿ ತೆರೆದು ಕೊಳ್ಳುತ್ತದೆ. Enter Register No: ಎನ್ನುವ ಸ್ಥಳದಲ್ಲಿ ನಿಮ್ಮ ರಜಿಸ್ಟರ್ ಸಂಖ್ಯೆಯನ್ನು ನಮೂದಿಸಿ Enter Your Date of Birth ಎನ್ನುವ ಸ...