PUC Second Year Result | ದ್ವಿತೀಯ ಪಿ.ಯು.ಸಿ. ಫಲಿತಾಂಶ |
2020-21 ನೇ ಸಾಲಿನಲ್ಲಿ ಪಿ.ಯು.ಸಿ. ಯಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳ ಫಲಿತಾಂಶ ವೀಕ್ಷಿಸಲು PUC Second Year Result ಯಾವ ಕ್ರಮಗಳನ್ನು ಅನುಸರಿಸಬೇಕು ಎನ್ನುವುದು. 2020-21ನೇ ಸಾಲಿನಲ್ಲಿ ದ್ವಿತೀಯ PUC ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು (Freshers) ಮತ್ತು ಪುನರಾವರ್ತಿತ (Repeaters) ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸುವ ಸಲುವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ನೊಂದಣಿ ಸಂಖ್ಯೆಗಳನ್ನು PUE ಇಲ್ಲಾಖೆಯಿಂದ ದಿನಾಂಕ 16.07.2021 ರಂದು ಪ್ರಕಟವಾಗಿದ್ದು. ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆಗಳನ್ನು ಪಡೆಯಲು ಈ ಕೆಳಗಿನ ವಿಧಾನಗಳನ್ನು ಅನುಸರಿಸಬಹುದು. ನೊಂದಣಿ ಸಂಖ್ಯೆಗಳನ್ನು ಪಡೆಯುವ ವಿಧಾನ: 1. ಮೊದಲು ಇಲ್ಲಿ ಕ್ಲಿಕ್ ಮಾಡಿ ವೆಬಸೈಟ್ ಗೆ ಭೇಟಿ ನೀಡುವುದು. 2. ಈ ಲಿಂಕ್ ಮೂಲಕ್ ಬೇಟಿಕೊಟ್ಟನಂತರ ತಾವು ವ್ಯಾಸಂಗ ಮಾಡುತ್ತಿರುವ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳುವುದು. 3. ಆ ನಂತರ ತಾವು ವ್ಯಾಸಾಂಕ ಮಾಡುತ್ತಿರುವ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದು. 4. ಆ ನಂತರ ಅಲ್ಲಿ ವಿದ್ಯಾರ್ಥಿಯ ಹೆಸರು, ನೊಂದಣಿ ಸಂಖ್ಯೆ, ತಂದೆಯ ಹೆಸರು, ತಾಯಿಯ ಹೆಸರು, ವಿದ್ಯಾರ್ಥಿಯ ಸಂಖ್ಯೆ, ವಿದ್ಯಾರ್ಥಿಯ ವಿಧ ಈ ಎಲ್ಲಾ ಮಾಹಿತಿಗಳು ಲಭ್ಯವಾಗುತ್ತವೆ. 5. ಈ ಸಂಖ್ಯೆಗಳನ್ನು ಗುರುತಿಸಿ ಇಟ್ಟುಕೊಳ್ಳುವುದು ನಂತರ ಮಂಡಳಿಯಿಂದ ಫಲಿತಾಂಶ ಪ್ರಕಟವಾಗುತ್ತದೆ. ಆಗ ಫಲಿತಾಂಶವ...