SSLC -2020 ಪರೀಕ್ಷೆಯ ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕಾಗಿ ಅರ್ಜಿ
ಜೂನ್/ಜುಲೈ 2020 ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮೌಲ್ಯ ಮಾಪನಗೊಂಡ ಉತ್ತರ ಪತ್ರಿಕೆಗಳ ಛಾಯಾ ಪ್ರತಿಗಳನ್ನು ಮತ್ತು ಮರುಮೌಲ್ಯಮಾಪನಕ್ಕಾಗಿ ವೇಳಾ ಪಟ್ಟಿ ಮತ್ತು ನಿಗಧಿತ ದಿನಾಂಕಳನ್ನು ಪ್ರಕಟಿಸಿದ್ದು. ನಿಗಧಿತ ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ. ಉತ್ತರ ಪತ್ರಿಕಗೆಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11.08.2020 ಉತ್ತರ ಪತ್ರಿಕಗೆಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.08.2020 ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಆನ್ ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಬ್ಯಾಂಕಿಗೆ ಶುಲ್ಕ ಪಾವತಿಸಲು ಕಡೆಯ ದಿನಾಂಕ: 21.08.2020 ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಪ್ರಾಂರಂಭ ದಿನಾಂಕ 14.08.2020 ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ 24.08.2020 ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಆನ್ ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಬ್ಯಾಂಕಿಗೆ ಶುಲ್ಕ ಪಾವತಿಸಲು ಕಡೆಯ ದಿನಾಂಕ: 25.08.2020 ನೇರವಾಗಿ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಛಾಯಾ ಪ್ರತಿಯನ್ನು ಪಡೆಯಬೇಕಾಗಿರುತ್ದೆ. ಛಾಯಾಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಭೌತಿಕ ಅರ್ಜಿಗಳನ್ನು ಸ್ವಿಕರಿಸುವುದಿಲ್ಲ. ಅರ್ಜಿ ಸಲ್ಲಿಸಲು ಮಂಡಳಿಯ ಜಾಲ ತಾಣ w...