Posts

Showing posts with the label Scholarship

Karnataka Govt Scholarships | After SSLC Scholarships | SSLC ನಂತರ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು |

Image
Karnataka Govt Scholarships : SSLC ನಂತರ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು : ಕರ್ನಾಟಕ ರಾಜ್ಯ ಸರ್ಕಾರದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೂಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಲಕ್ಷಾಂತರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯ ಮಾಡುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲದ ದೇಶ ಮತ್ತು ವಿದೇಸಗಳಲ್ಲಿ ಅಧ್ಯಯನ ಮಾಡಲು ಸಹ ಈ ವಿದ್ಯಾರ್ಥಿವೇತನಗಳು ನೀಡಲಾಗುತ್ತಿದೆ. ಪ್ರಮುಖ ಅಂಶಗಳು : * ಕರ್ನಾಟಕದ ವಿದ್ಯಾರ್ಥಿಗಳಿಗೆ ಇರುವ ವಿದ್ಯಾರ್ಥಿವೇತನಗಳು. * SSLC ನಂತರ ಇರುವ ವಿದ್ಯಾರ್ಥಿವೇತನಗಳು. * ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು. * ವಿವಿಧ ಇಲಾಖೆಗಳಿಂದ ದೊರೆಯುವ ವಿದ್ಯಾರ್ಥಿವೇತನಗಳು. * ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು. ಪ್ರತಿವರ್ಷವು ಸಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಮತ್ತು ವಿವಿಧ ಸಂಘ ಸಂಸ್ಥೆಗಳಿಂದಲೂ ಸಹ ವಿದ್ಯಾರ್ಥಿವೇತನಗಳನ್ನು ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೂಳಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಪ್ರತಿ ವರ್ಷ ವಿವಿಧ ಇಲಾಖೆಗಳು ಮತ್ತು ನಿ...

Middle Adds

amezon