Guest Teacher Salary Increased | Govt Primary School Guest Teacher Salary Hike | Govt High School Guest Teacher Salary Hike |
Guest Teacher Salary Increased | Govt Primary School Guest Teacher Salary Hike | Govt High School Guest Teacher Salary Hike | ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ. ಕರ್ನಾಟಕ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಪರಿಷ್ಕರಿಸಿ ಹೊಸ ಆದೇಶವನ್ನು ಹೊರಡಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಈ ಹಿಂದೆ ಪಡೆಯುವ ಗೌರವ ಧನಕ್ಕಿಂತ ಹೆಚ್ಚಿಗೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶವನ್ನು ಹೋರಡಿಸಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಸಂಭಾವನೆ: ಈ ಹಿಂದೆ ನೀಡಲಾಗುತ್ತಿದ್ದ ಸಂಭಾವನೆ : 7500-00 ರೂಪಾಯಿಗಳು ಹೆಚ್ಚಳ ಮಾಡಲಾಗಿರುವ ಗೌರವ ಗೌರವ ಸಂಭಾವನೆ 2500-00 ರೂಪಾಯಿಗಳು ಪ್ರಸ್ತುತ ಹೆಚ್ಚಳದ ನಂತರ ಗೌರ ಸಂಭಾವನೆ 10,000-00 ರೂಪಾಯಿಗಳು ಸರ್ಕಾ...