SSLC Exam 10 Grace Marks | 2022 ರ 10ನೇ ತರಗತಿ ವಿದ್ಯಾರ್ಥಿಗಳಿಗೆ 10 ಗ್ರೇಸ್ ಅಂಕಗಳು
2022 ರ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನಪಾಸು ಕಡಿಮೆ ಮಾಡಲು 10% ಕೃಪಾಂಕ 3 ವಿಷಯಗಳಿಗೆ 10ನೇ ತರಗತಿ ಫಲಿತಾಂಶಕ್ಕಾಗಿ ಕಾಯುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಸಂತೋಷದ ಸುದ್ದಿ ಇದಾಗಿದೆ. ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯ ಗರಷ್ಠ 3 ವಿಷಯದಲ್ಲಿ ಶೇ 10 ರಷ್ಟು ಕೃಪಾಂಕ ನೀಡಿ ಪಾಸು ಮಾಡಲು ಸರ್ಕಾರ ತೀರ್ಮಾನಿಸಿದೆ. ಅನ್ನುತ್ತೀರ್ಣವಾಗಿರುವ ಯಾವುದಾದರು ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಶೇ 10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗವಾಗಲಿದೆ. SSLC ಪರೀಕ್ಷೆ 2022ರ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ 3 ವಿಷಯಗಳಲ್ಲಿ ಶೇ 10 ರಷ್ಟು ಕೃಪಾಂಕ Grace Marks ಅಂಕಗಳನ್ನು ನೀಡಿ ಪಾಸು ಮಾಡಲಾಗುತ್ತಿದೆ. 10ನೇ ತರಗತಿ ಪರೀಕ್ಷೆ 2022 ರ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಸುವುದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.